Monday, January 20, 2025
ಸುದ್ದಿ

ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ *ಗುರುಪುರ ಶಕ್ತಿ ಕೇಂದ್ರ ಸಭೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಗುರುಪುರ ಶಕ್ತಿ ಕೇಂದ್ರ ಸಭೆಯು ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಸಚಿನ್ ಅಡಪರ ಮನೆಯಲ್ಲಿ ನಡೆಯಿತು.

ಪಕ್ಷದ ವಿವಿಧ ಸ್ತರದ ಜವಾಬ್ದಾರಿ ಹೊಂದಿರುವ ನಾಯಕರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು