Thursday, January 23, 2025
ದಕ್ಷಿಣ ಕನ್ನಡರಾಜ್ಯಸುದ್ದಿ

ಹೆಣ್ಣು ಮಗು ನೀಡಿದ ಕಟೀಲು ಮಾತೆಗೆ ಶಿಲ್ಪಾ ಶೆಟ್ಟಿಯಿಂದ ಸೀರೆ ಹರಕೆ – ಕಹಳೆ ನ್ಯೂಸ್

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್‌ ಕುಂದ್ರಾ, ಮಕ್ಕಳು, ತಾಯಿ, ಸಹೋದರಿ ನಟಿ ಶಮಿತಾ ಶೆಟ್ಟಿ ಜತೆಗೆ ಭೇಟಿ ನೀಡಿ ಸೇವೆ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ ದಂಪತಿ ಶ್ರೀದೇವಿಗೆ ಸೀರೆ ಹರಕೆ ಒಪ್ಪಿಸಿದರು.

ಬಳಿಕ ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸಿ, ವೇಷಗಳ ಭಾವಚಿತ್ರ ತೆಗೆದು ಸಂಭ್ರಮಿಸಿದರು.