Friday, January 24, 2025
ಸುದ್ದಿ

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಡಿಕ್ಕಿ..! ವ್ಯಕ್ತಿ ಮೃತ್ಯು –ಕಹಳೆ ನ್ಯೂಸ್

ಉಡುಪಿ : ವ್ಯಕ್ತಿಯೋರ್ವರಿಗೆ ಖಾಸಗಿ ಬಸ್‌ವೊಂದು ಡಿಕ್ಕಿ ಹೊಡೆದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಅವಸರದಲ್ಲಿ ರಸ್ತೆ ದಾಟುತ್ತಿದ್ದ, ಇದನ್ನ ಗಮನಿಸಿದ ಬಸ್ ಚಾಲಕ ವ್ಯಕ್ತಿಯನ್ನು ತಪ್ಪಿಸುವ ಬರದಲ್ಲಿ ಡಿವೈಡರ್ ಮೇಲೆ ಬಸ್‌ನ್ನು ಹತ್ತಿಸಿದ್ದಾನೆ. ಘಟನೆ ಪರಿಣಾಮ ವ್ಯೆಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ಬಸ್ ಉಡುಪಿಯಿಂದ ಕುಂದಾಪುರ ಕಡೆಗೆ ಚಲಿಸುತ್ತಿತ್ತು ಎಂದು ತಿಳಿದು ಬಂದಿದೆ. ಕೋಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದಾರೆ.