Thursday, January 23, 2025
ಸುದ್ದಿ

ಹೆಬ್ರಿಯಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಭೆ –ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹೆಬ್ರಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಕಾರ್ಕಳದ ಬಿಜೆಪಿ ಆಭ್ಯರ್ಥಿ ಸುನೀಲ್ ಕುಮಾರ್ ಕಾರ್ಯಕರ್ತರನ್ನುದ್ದೇಶಿ ಮಾತಾನಾಡಿದರು.

ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು, ಬಿಜೆಪಿಯ ಪ್ರಮುಖ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.