Friday, January 24, 2025
ಸುದ್ದಿ

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ – ಕಹಳೆ ನ್ಯೂಸ್

ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿಸದುಬಂದಿಲ್ಲ. ಬೆಳ್ತಂಗಡಿ ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ.