Thursday, January 23, 2025
ದಕ್ಷಿಣ ಕನ್ನಡಸುದ್ದಿ

ಮಳೆಗೋಸ್ಕರ ಏಪ್ರಿಲ್ 24 ಸೋಮವಾರ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಕರೆ – ಕಹಳೆ ನ್ಯೂಸ್

ಮಂಗಳೂರು: ಮಳೆಗೋಸ್ಕರ ಸೋಮವಾರ (ಏಪ್ರಿಲ್ 24) ಜಿಲ್ಲೆಯ ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ವರ್ಷದಲ್ಲಿ ವಿಪರೀತ ಸೆಕೆ ಹಾಗೂ ಕುಡಿಯುವ ನೀರಿನ ಅಭಾವ ತಲೆದೋರಿ ಜನ ಜೀವನ ಆಸ್ತವ್ಯಸ್ತವಾಗುವ ಸಾಧ್ಯತೆಯಿದೆ.

ಆದ್ದರಿಂದ ಆದಷ್ಟು ಬೇಗ ಮಳೆ ಬರಲಿ ಎಂದು ಸೋಮವಾರ ತುಳುನಾಡಿನ ಎಲ್ಲ ದೇವಸ್ಥಾನ, ದೈವಸ್ಥಾನಗಳಲ್ಲಿ ಭಕ್ತರೊಂದಿಗೆ ಸೇರಿ ಕಾರ್ಯಕರ್ತರು ಸಾಮೂಹಿಕ ಪ್ರಾರ್ಥನೆ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.