Friday, January 24, 2025
ಸುದ್ದಿ

ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ಮಾತೃ ಸಂಗಮ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈಯವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಸಂದರ್ಭದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಯ ಪ್ರಚಾರದ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.