Saturday, January 25, 2025
ಸುದ್ದಿ

ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ಇದರ 50ನೇ ಸುವರ್ಣ ಸಂಭ್ರಮದಲ್ಲಿ ಭಾಗವಹಿಸಿದ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ಸುರತ್ಕಲ್ ಇದರ ೫೦ ನೇ ಸುವರ್ಣ ಸಂಭ್ರಮದಲ್ಲಿ ಡಾ. ಭರತ್ ಶೆಟ್ಟಿ ವೈ ಅವರು ಭಾಗವಹಿಸಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯಹಸ್ತಗಳಿಂದ ಆರ್ಶೀವಾದ ಪಡೆದರು.
ಸುರತ್ಕಲ್ ನಲ್ಲಿರುವ ವಿಶ್ವಬ್ರಾಹ್ಮಣ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು, ಮುಖಂಡರು, ಪ್ರಮುಖರು ಉಪಸ್ಥಿತರಿದ್ದರು.