Friday, January 24, 2025
ಸುದ್ದಿ

ನೀರುಮಾರ್ಗ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಮತ ಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ : ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಳಾಯಿಬೆಟ್ಟು ಪಂಚಾಯತ್ ನೀರುಮಾರ್ಗ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಕಾರ್ಯಕರ್ತರೊಂದಿಗೆ ಮತ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.