ನೀರುಮಾರ್ಗ ಮಹಾಶಕ್ತಿ ಕೇಂದ್ರದ ನೀರುಮಾರ್ಗ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರನ್ನು ಭರ್ಜರಿಯಾಗಿ ಗೆಲ್ಲಿಸಲು ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಚುನಾವಣಾ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.