Friday, January 24, 2025
ಸುದ್ದಿ

ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು : ಬಲ್ನಾಡು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ವತಿಯಿಂದ ಬಪ್ಪಳಿಗೆ ಬೈಪಾಸ್ ನಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನ ರಸ್ತೆವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾದ ಗಿರೀಶ್ ಕಂಟ್ರಾನಿಮೂಲೆ, ಕಾರ್ಯದರ್ಶಿ ದೀಪಕ್ ಕೊಪ್ಪಳ, ಸರ್ವ ಸದಸ್ಯರು ಉಪಸ್ಥಿತರಿದ್ದರು.