Thursday, January 23, 2025
ಸುದ್ದಿ

ಯರ್ಲಪಾಡಿ ಗ್ರಾಮದ ಹೆಪ್ಪಳ ವಾರ್ಡ್‍ನಲ್ಲಿ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪರ ಬಿಜೆಪಿ ಕಾರ್ಯಕರ್ತರಿಂದ ಭರ್ಜರಿ ಮತಯಾಚನೆ – ಕಹಳೆ ನ್ಯೂಸ್

ಕಾರ್ಕಳ : ಯರ್ಲಪಾಡಿ ಗ್ರಾಮದ ಹೆಪ್ಪಳ ವಾರ್ಡ್‍ನಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಪರವಾಗಿ ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಚುನಾವಣಾ ಪ್ರಚಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸುನಿಲ್ ಕುಮಾರ್ ಅವರನ್ನ ಈ ಬಾರಿ 50ಸಾವಿರ ಮತಗಳ ಅಂತರದಿಂದ ಗೆಲ್ಲಿಸಲು ಬಿಜೆಪಿಯ ಯುವ ಕಾರ್ಯಕರ್ತರು ಪಣತೊಟ್ಟಿದ್ದು, ಈ ಹಿನ್ನಲೆ ತ್ವರಿತ ಗತಿಯಲ್ಲಿ ಚುನಾವಣಾ ಪ್ರಚಾರ ನಡೆದಿದೆ. ಈ ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಿಜೆಪಿಯ ಕಾರ್ಯಕರ್ತರು ಸೇರಿದಂತೆ ಹಲವರು ಭಾಗಿಯಾಗಿದ್ದರು.