Thursday, January 23, 2025
ಸುದ್ದಿ

ಬೆಳ್ತಂಗಡಿ ಲ್ಯಾಲ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಬೇಟಿ : ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ಲ್ಯಾಲ ವೆಂಕಟರಮಣ ದೇವಸ್ಥಾನಕ್ಕೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಬೇಟಿ ನೀಡಿ ಕಾಶಿಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ಹಿರಿಯ ಸದಸ್ಯ ಎ.ಗೋವಿಂದ ಪ್ರಭು , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಿಜೆಪಿ ಪ್ರಮುಖರಾದ ಉದಯಕುಮಾರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.