Thursday, January 23, 2025
ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಬಂಟ್ವಾಳದ ‌ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಬೇಟಿ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಬಂಟ್ವಾಳ ‌ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ದೇವರ ದರ್ಶನ ಪಡೆದರು,ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವಿರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶ್ರೀರ್ವಾದ ಪಡೆದರು.