Friday, January 24, 2025
ಸುದ್ದಿ

ಕಡಬ, ಸುಬ್ರಹ್ಮಣ್ಯ ಪ್ರದೇಶದಲ್ಲಿ ಭಾರೀ ಗಾಳಿ ಮಳೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಡಬ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿರು ಬೇಸಿಗೆಯಲ್ಲಿ ಸೂರ್ಯನ ಪ್ರಖರತೆಗೆ ಕಾದ ಕೆಂಡದಂತಾಗಿದ್ದ ಭೂಮಿಗೆ ಮಂಗಳವಾರ ಮಧ್ಯಾಹ್ನ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ ದಿಢೀರನೇ ಗಾಳಿ ಬೀಸಿ ಮಳೆ ಸುರಿದಿದೆ. ತಾಲೂಕಿನ ಸುಬ್ರಹ್ಮಣ್ಯ,ಆಲಂಕಾರು,ನೆಟ್ಟಣ ಸೇರಿ ಇತರೆ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿದಿವೆ.

ಗಾಳಿಯ ಆರ್ಭಟಕ್ಕೆ ಆಲಿಕಲ್ಲು ಮಳೆಯ ಹೊಡೆತಕ್ಕೆ ಜನ ತತ್ತರಿಸಿಹೋಗಿದ್ದಾರೆ. ಸೂರ್ಯನ ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಭೂಮಿ ತಂಪಾಗಿದ್ದರೆ, ಇನ್ನು ಕೆಲವು ಪ್ರದೇಶದಲ್ಲಿ ವಿಪರೀತ ಸೆಕೆ ಶುರುವಾಗಿ ಜನರು ಕಷ್ಟ ಪಡುತ್ತಿದ್ದಾರೆ.