Friday, January 24, 2025
ಸುದ್ದಿ

ಪಾದಯಾತ್ರೆ ಹಾಗೂ ಬೃಹತ್ ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯಲ್ಲಿ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಇಡ್ಯಾ ದೇವಸ್ಥಾನದ ಬಳಿಯಿಂದ ಸುರತ್ಕಲ್ ಜಂಕ್ಷನ್ ತನಕ ಪಾದಯಾತ್ರೆ ಹಾಗೂ ಬೃಹತ್ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಭಾಗವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು