Saturday, January 25, 2025
ಸುದ್ದಿ

ಬೊಂದೇಲ್ ಜಂಕ್ಷನ್‌ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರತಿಮೆಗಳಿಗೆ ಹಾರಾರ್ಪಣೆ ಮಾಡಿದ ಬಿಜೆಪಿ ಅಭ್ಯರ್ಥಿ ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೊಂದೇಲ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೃತ್ತದಲ್ಲಿ ಸ್ಥಾಪಿಸಲ್ಪಟ್ಟಿರುವ ತ್ರಿಪದಿ ಬ್ರಹ್ಮ ಸರ್ವಜ್ಞ ಪ್ರತಿಮೆ, ಎನ್ ಎಂಪಿಟಿ ಜಂಕ್ಷನ್ ನಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಪುತ್ಥಳಿಗೆ ಹಾಗೂ ಎನ್ ಐಟಿಕೆ ಆವರಣದಲ್ಲಿರುವ ನವ ಮಂಗಳೂರು ನಿರ್ಮಾತೃ ಯು. ಎಸ್. ಮಲ್ಯ ಅವರ ಡಾ. ಭರತ್ ಶೆಟ್ಟಿ ವೈ ಅವರು ಹಾರಾರ್ಪಣೆ ಮಾಡಿ ಪ್ರಾತ:ಸ್ಮರಣೀಯ ಶಕ್ತಿಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.