Tuesday, January 28, 2025
ಸುದ್ದಿ

ಪೆರ್ನೆಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಭೆ –ಕಹಳೆ ನ್ಯೂಸ್

ಪೆರ್ನೆ ಬಿಳಿಯೂರು ಗ್ರಾಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಇವರ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಭೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಿರಣ್ ಶೆಟ್ಟಿ ಮುಂಡೆವಿನ ಕೋಡಿ ಇವರ ಮನೆಯಲ್ಲಿ ನಡೆದ ಸಭೆಯಲ್ಲಿ ಸಂಜೀವ ಮಠಂದೂರು ಭಾಗವಹಿಸಿದ್ದು, ಬಿಜೆಪಿ ಸರಕಾರದಿಂದಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಆಶಾ ತಿಮ್ಮಪ್ಪ ಗೌಡರನ್ನು ಗೆಲ್ಲಿಸಲು ಯಾವ ರೀತಿ ಚುನಾವಣಾ ಪ್ರಚಾರ ನಡೆಸಬೇಕು ಎಂಬುವುದನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಪೆರ್ನೆ ಬಿಳಿಯೂರು ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ರು.