Thursday, April 10, 2025
ಸುದ್ದಿ

ಮಂಗಳೂರು ನಗರ ಉತ್ತರದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಮತಯಾಚನೆ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಹೋದಲೆಲ್ಲಾ ಮತದಾರರು ಬಹಳ ಆತ್ಮೀಯವಾಗಿ ಅವರನ್ನು ಸ್ವಾಗತಿಸಿ, ಭರ್ಜರಿ ಗೆಲುವಾಗಲಿ ಎಂದು ಹಾರೈಸುತ್ತಿದ್ದಾರೆ. ವಾರ್ಡ್ ನಂ‌‌ 23 ದೇರೆಬೈಲ್ ವ್ಯಾಪ್ತಿಯಲ್ಲಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ