Sunday, January 26, 2025
ರಾಜಕೀಯಸುದ್ದಿ

ಇಡ್ಯಾ ಪಶ್ಚಿಮ ವಾರ್ಡ್ 7ರಲ್ಲಿ ಭಾಜಪಾದ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಸೌಲಭ್ಯಗಳ ಬಗ್ಗೆ ಮತದಾರರಿಗೆ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು : ಇಡ್ಯಾ ಪಶ್ಚಿಮ ವಾರ್ಡ್ 7ರಲ್ಲಿ ಬಹುತೇಕ ಮಾತೆಯರೇ ಉಪಸ್ಥಿತರಿದ್ದ ಸಭೆಯಲ್ಲಿ ಭಾಜಪಾದ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಸೌಲಭ್ಯಗಳಿಂದ ಆಗಿರುವ ಪ್ರಯೋಜನಗಳನ್ನು ಮತದಾರರಿಗೆ ತಲುಪಿಸುವ ಬಗ್ಗೆ ಮಾಹಿತಿ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.