Saturday, January 25, 2025
ಸುದ್ದಿ

ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಇವರ ಪರವಾಗಿ ಬೂತ್ ಸಂಖ್ಯೆ 105ರಲ್ಲಿ ಮಹಾ ಅಭಿಯಾನ ಆರಂಭ – ಕಹಳೆ ನ್ಯೂಸ್

ಸಾಜ : ವಿಧಾನ ಸಭಾ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಇವರ ಪರವಾಗಿ ಸಾಜ ವಾರ್ಡ್ ನ ಶ್ರೀ ದುರ್ಗಾ-ವೆಂಕಟ್ರಮಣ ಭಜನಾ ಮಂದಿರದ ವಠಾರದಿಂದ ಆರಂಭಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ರಾಧಾಕೃಷ್ಣ ಆಳ್ವ ಸಾಜ, ಬಿಜೆಪಿ ಬಲ್ನಾಡು ಶಕ್ತಿ ಕೇಂದ್ರದ ಪ್ರಮುಖ್ ಅಕ್ಷಯ್ ಶೆಟ್ಟಿ ಸಲ್ಪಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ ಸಾಜ, ವಸಂತಿ ಹರೀಶ್ ಪೂಜಾರಿ, ಶೋಭಾ ಮುರುಂಗಿ, ಊರಿನ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.