Friday, January 24, 2025
ಸುದ್ದಿ

ಭಜರಂಗದಳ ನಿಷೇಧ ವಿಚಾರ ; ಕಾಂಗ್ರೆಸ್ ಪ್ರಣಾಳಿಕೆಯ ವಿರುದ್ಧ ಗುಡುಗಿದ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಈ ವಿಚಾರವನ್ನ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಖಂಡಿಸಿದ್ದಾರೆ.


ಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಧ್ವನಿಯೆತ್ತುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಸರಿಯಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಯೋಧ್ಯೆ ಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳ ಸಂಘಟನೆ ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಳ್ಳಿ ಹಳ್ಳಿಗಳಲ್ಲಿ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರದ ಮಾಡುವ ಮೂಲಕ ದೇವಾಲಯಗಳನ್ನು ಸಂರಕ್ಷಿಸುವ ಭಜರಂಗದಳÀ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಕಾಂಗ್ರೆಸ್ ಪಕ್ಷದ ಈ ನಿರ್ಧಾರ ಹಿಂದೂ ದಮನಕಾರಿ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದ್ದಾರೆ.