Sunday, January 19, 2025
ಸುದ್ದಿ

ತಿರುವೈಲ್ 20 ನೇ ವಾರ್ಡಿನ ಹಲವು ಕಡೆಗಳಲ್ಲಿ ಮನೆ ಮನೆ ಭೇಟಿ ನೀಡಿ ಮತ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ತಿರುವೈಲ್ 20 ನೇ ವಾರ್ಡಿನ ಅಂಬೇಡ್ಕರ್ ನಗರ, ಜ್ಯೋತಿ ನಗರ ಸಹಿತ ವಿವಿಧ ಏರಿಯಾಗಳಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮನೆ ಮನೆ ಭೇಟಿ ನೀಡಿ, ಪ್ರಮುಖರ ಜೊತೆ ಮಾತುಕತೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು