Recent Posts

Sunday, January 19, 2025
ಸುದ್ದಿ

ಕುಡುಪು ಗ್ರಾಮದಲ್ಲಿ ಭರ್ಜರಿ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಪದವು ಪೂರ್ವ ವಾರ್ಡ್ ನಂ 36 ಕುಡುಪು ಗ್ರಾಮದ ಮಂಗಳ ಜ್ಯೋತಿ, ಕೆಲರಾಯಿ, ಮಂಗಳ ನಗರ ಹಾಗೂ ಪರಿಸರದಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮನೆ ಮನೆ ಭೇಟಿ ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು