Saturday, January 18, 2025
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರಕ್ಕೆ ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬೆಳ್ತಂಗಡಿಗೆ..!! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿಯವರು ಮೇ. 6 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಬೆಳ್ತಂಗಡಿ ಹಾಲಿ ಶಾಸಕರಾದ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಹಾಗೂ ಅವರ ಕಾರ್ಯಕರ್ತರ ಕೆಲಸವನ್ನು ಕಂಡು ಹರೀಶ್ ಪೂಂಜರ ಪರ ಬೆಳ್ತಂಗಡಿ ಗೆ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು