Sunday, January 19, 2025
ಸುದ್ದಿ

ಗಂಜಿಮಠ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಭೇಟಿ ಮಾಡಿ ಮತಯಾಚಿಸಿದ ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಮತದಾನಕ್ಕೆ ಬೆರಳೆಣಿಕೆಯ ದಿನಗಳು ಬಾಕಿ ಇರುವಂತೆ ಮಂಗಳೂರು ನಗರ ಉತ್ತರದಲ್ಲಿ ಬಿಜೆಪಿ ಪರವಾಗಿ ಮತದಾರರ ಸ್ಪಂದನೆ ಹೆಚ್ಚಾಗುತ್ತಿದ್ದು, ನಾಗರಿಕರು ಈ ಬಾರಿ ಹೆಚ್ಚಿನ ಅಂತರದಲ್ಲಿ ಡಾ. ಭರತ್ ಶೆಟ್ಟಿ ವೈ ಅವರನ್ನು ಗೆಲ್ಲಿಸುವ ಸಂಕಲ್ಪ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜನರ ಪ್ರೀತಿಯ ನಡುವೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಗಂಜಿಮಠ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಮುಖರ ಮನೆ, ಕಾರ್ಯಕರ್ತರ ಭೇಟಿ ನಡೆಸಿ ಆಶೀರ್ವಾದ ಕೋರಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.