Recent Posts

Monday, January 20, 2025
ರಾಜಕೀಯಸುದ್ದಿ

ಕಾರ್ಕಳ ತಾಲೂಕಿನ ಹೊಸ್ಮಾರು ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಮತಯಾಚನೆ ನಡೆಸಿದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ – ಕಹಳೆ ನ್ಯೂಸ್

ವಿಧಾನ ಸಭಾ ಚುನಾವಣೆ ಸಮೀಪಿಸ್ತಾ ಇದ್ದು, ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಕಾರ್ಕಳ ತಾಲೂಕಿನ ಹೊಸ್ಮಾರಿನ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ವಿವಿಧ ಕಡೆ ತೆರಳಿ ಮತಯಾಚನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಕಳದಲ್ಲಿ ಅಭಿವೃದ್ಧಿ ತಂದ ಸುನೀಲ್ ಕುಮಾರ್ ಅವರನ್ನ ಜನತೆ ಆತ್ಮೀಯವಾಗಿ ಮಾತನಾಡಿಸಿ, ನಿಮಗೆ ನಮ್ಮ ಮತ ಎಂದು ಹೇಳಿದ್ರು. ಮತಯಾಚನೆಯಲ್ಲಿ ಮಹಿಳಾ ಮಣಿಗಳು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ರು.