Recent Posts

Sunday, January 19, 2025
ಉಡುಪಿರಾಜಕೀಯಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ –ಕಹಳೆ ನ್ಯೂಸ್

ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರಿಗೆ ಶಾಸಕರಾದ ಕೆ ರಘುಪತಿ ಭಟ್‌ರವರು ಸಾಥ್ ನೀಡಿದ್ದು, ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದ್ದಾರೆ.