Saturday, January 25, 2025
ಸುದ್ದಿ

ಪುತ್ತೂರಿನಲ್ಲಿ ಯೋಗಿ ಆದಿತ್ಯನಾಥ್ ಭರ್ಜರಿ ರೋಡ್ ಶೋ –ಕಹಳೆ ನ್ಯೂಸ್

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಕಿಲ್ಲೆ ಮೈದಾನದವರೆಗೆ ರೋಡ್ ಶೋ ನಡೆಸಿದ್ದಾರೆ.


ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಾತನಾಡಿ ಕರ್ನಾಟಕದ ವಿಕಾಸಕ್ಕಗಿ ಬಲಿಷ್ಟ ರಾಷ್ಟ ನಿರ್ಮಾಣಕ್ಕಾಗಿ ಮೋದಿಯೊಂದಿಗೆ ಸದೃಢವಾಗಿ ನಿಲ್ಲಲು ಕರ್ನಾಟಕದಲ್ಲಿ ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಅವಶ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗಗಿ ಈ ಬಾರಿ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ತಿಮ್ಮಪ್ಪ ಗೌಡ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.