Recent Posts

Monday, January 27, 2025
ಸುದ್ದಿ

ಮೇ 7ರಿಂದ ಕರಾವಳಿ ಜಿಲ್ಲೆಯಲ್ಲ್ಲಿ ಭಾರಿ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ನೀರಿಗಾಗಿ ಜನರ ಪರದಾಟ, ಸಹಿಸಲಾರದ ಸೆಕೆಯ ಬೇಗುದಿಯ ನಡುವೆ ಮೇ 7 ರವಿವಾರದಿಂದ ಬುಧವಾರದವೆರೆಗೆ ಜಿಲ್ಲೆಯಾದ್ಯಂತ ಭಾರಿ ಗುಡುಗು-ಮಿಂಚುಗಳೊoದಿಗೆ ಮಳೆಯ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆಯ ಬೆಂಗಳೂರಿನ ಹವಾಮಾನ ವಿಜ್ಞಾನ ಕೇಂದ್ರ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಗಾಳಿ-ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು