Friday, January 24, 2025
ಸುದ್ದಿ

ಹರೀಶ್ ಪೂಂಜಾ ನೇತೃತ್ವದಲ್ಲಿ ಪದ್ಮುಂಜದಲ್ಲಿ ಚುನಾವಣಾ ಪ್ರಚಾರ –ಕಹಳೆ ನ್ಯೂಸ್

ಕರ್ನಾಟಕ ವಿಧಾನ ಸಭಾ ಕ್ಷೇತ್ರದ ಹಿನ್ನಲೆ ಆಭ್ಯರ್ಥಿಗಳು ಎಲ್ಲೆಡೆ ಬಿರುಸಿನ ಮತಪ್ರಚಾರ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಪದ್ಮುಂಜದಲ್ಲಿ ಚುನಾವಣಾ ಪ್ರಚಾರ ಮಾಡಿದ್ದು, ಜೊತೆಗೆ ಸಾರ್ವಜನಿಕ ಸಭೆ ನಡೆಸಿದ್ದಾರೆ.

ತಮ್ಮ ನೆಚ್ಚಿನ ನಾಯಕನಿಗೆ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ.