Friday, January 24, 2025
ಬೆಳ್ತಂಗಡಿರಾಜಕೀಯಸುದ್ದಿ

ಕಾಂಗ್ರೆಸ್ ಪಕ್ಷ ತೊರೆದು, ಬಿಜೆಪಿಗೆ ಕಾರ್ಯಕರ್ತರು ಸೇರ್ಪಡೆ –ಕಹಳೆ ನ್ಯೂಸ್

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾರ್ಯಕರ್ತರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡಿದ್ದಾರೆ.

ಮಿತ್ತಬಾಗಿಲು ಕೊಲ್ಲಿ ಭಾಗದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಸೆಬಾಸ್ಟಿನ್ ಮಿತ್ತಬಾಗಿಲು, ಬಾಲಕೃಷ್ಣ ಗೌಡ ಮಲವಂತಿಗೆ, ಪೂವಪ್ಪ ಪೂಜಾರಿ ಮಲವಂತಿಗೆ, ವನಿತಾ ಕಡಿರುದ್ಯಾವರ, ಬಾಲಕೃಷ್ಣ ಗೌಡ ಉದ್ದಾರೆ ಇವರುಗಳನ್ನು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಸ್ವಾಗತಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು