Friday, January 24, 2025
ರಾಜಕೀಯಸುದ್ದಿ

ಕಾರ್ಕಳದ ಅಜೆಕಾರು, ಬಜಗೋಳಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಚುನಾವಣಾ ಪ್ರಚಾರ –ಕಹಳೆ ನ್ಯೂಸ್

ಕಾರ್ಕಳ ವಿಧಾನಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಅಜೆಕಾರು ಮತ್ತು ಬಜಗೋಳಿ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಗಳಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಭಾಗವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಸ್ಥಳೀಯರೊಂದಿಗೆ ಮಾತಾನಾಡಿ, ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಎಂದು ಮತಯಾಚಿಸಿದ್ದಾರೆ.