Wednesday, April 23, 2025
ಸುದ್ದಿ

ಕಾವೂರು ಮಹಾಶಕ್ತಿ ಕೇಂದ್ರ ವತಿಯಿಂದ ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ –ಕಹಳೆ ನ್ಯೂಸ್

ಕಾವೂರು ಮಹಾಶಕ್ತಿ ಕೇಂದ್ರ 2 ವತಿಯಿಂದ ಮಂಗಳಜ್ಯೋತಿ ವೃತ್ತದಿಂದ ವಾಮಾಂಜೂರು ಜಂಕ್ಷನ್ ವರೆಗೆ ಬೃಹತ್ ಜಾಥಾ ಹಾಗೂ ಸಾರ್ವಜನಿಕ ಸಭೆ ಜರುಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಸಕರೂ ಮಂಗಳೂರು ಉತ್ತರ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ, ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪಕ್ಷದ ಮುಖಂಡರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ