Recent Posts

Monday, January 20, 2025
ಸುದ್ದಿ

ಗುರುಪುರ ಶಕ್ತಿಕೇಂದ್ರ ವತಿಯಿಂದ ಜಂಗಮಠದಿಂದ ಗುರುಪುರ ಪೇಟೆವರೆಗೆ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಗುರುಪುರ ಶಕ್ತಿಕೇಂದ್ರ ವತಿಯಿಂದ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚುನಾವಣಾ ಮಹಾಭಿಯಾನದ ಪ್ರಯುಕ್ತ ಜಂಗಮಠದಿಂದ ಗುರುಪುರ ಪೇಟೆಯಲ್ಲಿ ರೋಡ್ ಶೋ ನಡೆಯಿತು.

 

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು