ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕಾರ್ಯಕರ್ತ ಬಂಧುಗಳೊಂದಿಗೆ ಸಭೆ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ– ಕಹಳೆ ನ್ಯೂಸ್
ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಬೂತ್ ಸಂಖ್ಯೆ 196 ರಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮಹಾಅಭಿಯಾನದ ಅಂಗವಾಗಿ ಕಾರ್ಯಕರ್ತ ಬಂಧುಗಳೊಂದಿಗೆ ಸಭೆ ನಡೆಸಿದರು
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.