Recent Posts

Monday, January 20, 2025
ಸುದ್ದಿ

ಬಂಗ್ರಕುಳೂರು ವಾರ್ಡ್ ನಲ್ಲಿ ಬಿರುಸಿನ ಮತಪ್ರಚಾರ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಬಂಗ್ರಕುಳೂರು ವಾರ್ಡ್ 16 ರಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತದಾನದ ಪೂರ್ವದ ಕೊನೆಯ ಹಂತದ ಬಿರುಸಿನ ಮತಪ್ರಚಾರ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಾರ್ಡಿನಲ್ಲಿ ಆಗಿರುವ ಭರಪೂರ ಅಭಿವೃದ್ಧಿ ಕಾರ್ಯಗಳನ್ನು ನಾಗರಿಕರೇ ನೆನಪಿಸಿಕೊಂಡು ಶಾಸಕರಿಗೆ ಅತ್ಯಧಿಕ ಮತಗಳಿಂದ ಗೆದ್ದುಬರುವಂತೆ ಶುಭಕೋರಿದರು.
ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು