Monday, January 20, 2025
ಸುದ್ದಿ

ಅಳದಂಗಡಿಯಲ್ಲಿ ಸಿಂಗಂ ಅಣ್ಣಾ ಮಲೈ ಹರೀಶ್ ಪೂಂಜಾ ಪರ ಚುನಾವಣಾ ಪ್ರಚಾರ –ಕಹಳೆ ನ್ಯೂಸ್

ತಮಿಳುನಾಡು ರಾಜ್ಯ ಅಧ್ಯಕ್ಷರು ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಅಣ್ಣಾ ಮಲೈ ಅವರು ಬೃಹತ್ ಸಾರ್ವಜನಿಕ ಸಭೆಯ ಮೂಲಕ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಮುಖ ಉಪಸ್ಥಿತಿಯಲ್ಲಿ ಅಳದಂಗಡಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷರಾದ ಕೊರಗಪ್ಪ ನಾಯ್ಕ್, ಬೆಳ್ತಂಗಡಿ ಕ್ಷೇತ್ರದ ಚುನಾವಣಾ ಪ್ರಭಾರಿಗಳಾದ ಯತೀಶ್ ಆರ್ವಾರ್, ಹಿರಿಯ ಬಿಜೆಪಿ ಕಾರ್ಯಕರ್ತರಾದ ಡಾಕಯ್ಯ ಪೂಜಾರಿ, ಸುಬ್ರಹ್ಮಣ್ಯ ಅಗರ್ತ, ಅಳದಂಗಡಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮೋಹನ ಅಂಡಿAಜೆ, ಬಿಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾದ ಸೋಮನಾಥ ಬಂಗೇರ, ಅಭ್ಯರ್ಥಿ ಪ್ರಮುಖ್ ಶ್ರೀ ಜಯನಂದ ಗೌಡ, ಹಿರಿಯರಾದ ಶ್ರೀನಿವಾಸ್ ಕಿಣಿ, ಚಲನಚಿತ್ರ ನಟರಾದ ಹಿತೇಶ್ ಪೂಜಾರಿ ಕಾಪಿನಡ್ಕ, ಅನೀಶ್ ಪೂಜಾರಿ ವೇಣೂರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ರು.