Monday, January 20, 2025
ಸುದ್ದಿ

ಚರ್ಚ್‍ಗಳಿಗೆ ಭೇಟಿ ನೀಡಿ, ಕ್ರೈಸ್ತ ಬಂಧುಗಳ ಬಳಿ ಹರೀಶ್ ಪೂಂಜಾ ಮತಯಾಚನೆ –ಕಹಳೆ ನ್ಯೂಸ್

ಚುನಾವಣಾ ಹಿನ್ನಲೆ ಅಭ್ಯರ್ಥಿಗಳಿಂದ ಬಿರುಸಿನ ಚುನಾವಣಾ ಪ್ರಚಾರ ನಡಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಬೆಳ್ತಂಗಡಿ, ಉಜಿರೆ,ನಡ ಮತ್ತು ಗಂಡಿಬಾಗಿಲು ಚರ್ಚ್‍ಗಳಿಗೆ ಭೇಟಿ ನೀಡಿದ್ದು, ಕ್ರೈಸ್ತ ಬಂಧುಗಳ ಬಳಿ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು