Recent Posts

Tuesday, January 21, 2025
ಸುದ್ದಿ

ಕುಳೂರಿನಲ್ಲಿ ಕಾರ್ಯಕರ್ತ ಬಂಧುಗಳೊಂದಿಗೆ ಸಭೆ ನಡೆಸಿದ ಬಿಜೆಪಿ ಅಭ್ಯರ್ಥಿ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಕೂಳೂರು ಶಕ್ತಿಕೇಂದ್ರ ವತಿಯಿಂದ ಡಾ. ವೈ ಭರತ್ ಶೆಟ್ಟಿ ಇವರ ನೇತೃತ್ವದಲ್ಲಿ ಚುನಾವಣಾ ಮಹಾಭಿಯಾನದ ಪ್ರಯುಕ್ತ ಅಯ್ಯಪ್ಪ ಸ್ವಾಮಿ ದೇವಸ್ಥಾನ , ಶ್ರೀ ಕಾಂತೇರಿ ಧೂಮಾವತಿ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಆ ಬಳಿಕ ಕುಳೂರಿನಲ್ಲಿ ಕಾರ್ಯಕರ್ತ ಬಂಧುಗಳೊಂದಿಗೆ ಸಭೆ ನಡೆಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು