Thursday, January 23, 2025
ಬಂಟ್ವಾಳರಾಜಕೀಯಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 186ರಲ್ಲಿ ಮತ ಚಲಾಯಿಸಿದ ಬಂಟ್ವಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ತೆಂಕ ಎಡಪಡವಿನಲ್ಲಿ ಬಂಟ್ವಾಳ ಕ್ಷೇತ್ರದ ಶಾಸಕರಾದ ಶ್ರೀ ರಾಜೇಶ್ ನಾಯ್ಕ್ ಇವರು ಬೂತ್ ಸಂಖ್ಯೆ 186ರಲ್ಲಿ ನಿಗದಿತ ಸಮಯಕ್ಕಿಂತ ಮೊದಲೇ ಆಗಮಿಸಿ, ಸರತಿ ಸಾಲಿನಲ್ಲಿ ಮೊದಲಿಗರಾಗಿ ನಿಂತು ಬೂತ್ ನಲ್ಲಿ ಮೊದಲಿಗರಾಗಿ ತಮ್ಮ ಮತ ಚಲಾಯಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು