Wednesday, January 22, 2025
ಸುದ್ದಿ

ಸುಳ್ಯ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ಮತ ಚಲಾವಣೆ -ಕಹಳೆ ನ್ಯೂಸ್

ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ, ಮತ ಚಲಾವಣೆ ಮಾಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯ ಅವರು ಮುರುಳ್ಯ ಶಾಂತಿನಗರ ಶಾಲಾ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು