Wednesday, January 22, 2025
ಉಡುಪಿರಾಜಕೀಯಸುದ್ದಿ

ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯ ಮತದಾನ : ಕಾದು ಸುಸ್ತಾಗಿ ಮನೆಗೆ ವಾಪಸ್ ಆದ ಮತದಾರರು – ಕಹಳೆ ನ್ಯೂಸ್

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ನಗರದಲ್ಲಿ ವಿಳಂಬ ಗತಿಯಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಸುಮಾರು ಎರಡು ತಾಸಿನಿಂದ ಮತದಾನ ಮಾಡಲು ಕಾಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಎಲ್ಲರಿಗೂ ಮತದಾನದ ಅವಕಾಶ ನೀಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಆದ್ರೆ ಈಗಾಗಲೇ ಹಲವು ಮತದಾರರು ಕಾದು ಸುಸ್ತಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು