Tuesday, January 21, 2025
ಸುದ್ದಿ

ಕುಕ್ಕೆಗೆ ನಟ ರಿಷಬ್ ಶೆಟ್ಟಿ ಭೇಟಿ – ಕಹಳೆ ನ್ಯೂಸ್

 

ಕಾಂತಾರ ಚಿತ್ರದ ಮೂಲಕ ದೇಶಾದ್ಯಂತ ಖ್ಯಾತಿ ಪಡೆದಿರುವ ರಿಷಬ್ ಶೆಟ್ಟಿ ಕುಟುಂಬ ಸಮೇತವಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ, ಈ ಸಂದರ್ಭದಲ್ಲಿ ಅಭಿಮಾನಿಗಳು ಸಹಸ್ರರು ಸಂಖ್ಯೆಯಲ್ಲಿ ಸೇರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು