Tuesday, January 21, 2025
ಸುದ್ದಿ

ಮೂಡುಬಿದಿರೆಯಲ್ಲಿ ಭಾವನನ್ನೆ ಬರ್ಬರವಾಗಿ ಕೊಲೆಗೈದ ಮಹಮ್ಮದ್ ಜಮಾಲ್ –ಕಹಳೆ ನ್ಯೂಸ್

ಮೂಡಬಿದಿರೆ ವ್ಯಕ್ತಿಯೋರ್ವನನ್ನು ಆತನ ಬಾವನೇ ಬರ್ಬರವಾಗಿ ಕೊಲೆಗೈದಿರುವ ಘಟನೆ ಮೂಡುಬಿದಿರೆಯ ಗಂಟಾಲ್‌ಕಟ್ಟೆ ಬಳಿ ನಡೆದಿದೆ.
ಚಿಕ್ಕಮಗಳೂರಿನ ನಿವಾಸಿ ಮಹಮ್ಮದ್ ಜಮಾಲ್ (43) ಕೊಲೆಯಾದ ವ್ಯಕ್ತಿ. ಕೊಲೆಗೈದ ಆರೋಪಿ ಮಹಮ್ಮದ್ ಶಾಹಿಬ್ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಮ್ಮದ್ ಶಾಹಿಬ್‌ನ ಅಕ್ಕನನ್ನು ಮಹಮ್ಮದ್ ಜಮಾಲ್‌ಗೆ ಮದುವೆ ಮಾಡಿಕೊಡಲಾಗಿತ್ತು. ಜಮಾಲ್ ಗುಜರಿ ವ್ಯಾಪಾರ ಮಾಡುತ್ತಿದ್ದ. ಕೌಟುಂಬಿಕ ದ್ವೇಷಕ್ಕಾಗಿ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಧಾವಿಸಿದ್ದು, ಪ್ರಕರಣ ದಾಖಲಾಗಿದೆ..