Recent Posts

Monday, April 14, 2025
ಸುದ್ದಿ

ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಬಾರಿಯೂ ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನಗಳು ಬರುತ್ತವೆ ಎಂದು ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು’. ಈ ಬಾರಿ ‘ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬಂದು ಪ್ರಚಾರ ಮಾಡಿದ್ದು ನಮಗೆ ಪ್ಲಸ್ ಆಗಿದೆ.

‘ಯುವಕರು ಮತ್ತು ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ಇದು ನಮ್ಮ ಕೈಹಿಡಿಯಲಿದೆ’ ‘ಶಿಗ್ಗಾವಿ ಜನ ತೋರಿದ ಪ್ರೀತಿಗೆ ನಾನು ಚಿರ ಋಣಿಯಾಗಿದ್ದೇನೆ. ನನ್ನ ವಿರುದ್ಧ ಅನೇಕರು ಷಡ್ಯಂತ್ರ, ಅಪಪ್ರಚಾರ ಮಾಡಿದರು. ಅದು ನಿನ್ನೆಯೇ ಮುಗಿದಿವೆ. ನಾನು ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ’ ಎಂದಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ