Monday, January 20, 2025
ಸುದ್ದಿ

ಮದುವೆ ಮನೆಯಲ್ಲಿ ಆವರಿಸಿತ್ತು ಸೂತಕದ ಛಾಯೆ –ಕಹಳೆ ನ್ಯೂಸ್

ಸಾವು ಹೇಗೆ ಯಾವ ಸಮಯದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ, ಖುಷಿಯಿಂದ ತುಂಬಿರಬೇಕಾದ ಮದುವೆ ಮನೆಯಲ್ಲಿ ಸ್ಮಶಾನ ಮೌನ ಆವರಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವ್ಯಕ್ತಿಯೊಬ್ಬರು ಮದುವೆಯ ಖುಷಿಯಲ್ಲಿ ನೃತ್ಯ ಮಾಡುತ್ತಲೇ ಪ್ರಾಣಬಿಟ್ಟಿದ್ದು, ಛತ್ತೀಸ್‌ಗಢದ ರಾಜನಂದಗಾoವ್ ಜಿಲ್ಲೆಯ ಡೊಂಗರ್‌ಗಢದಲ್ಲಿ ಮದುವೆಯೊಂದರಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಯಾಗಿದ್ದ ದಿಲೀಪ್ ರೌಜ್ಕರ್ ಛತ್ತೀಸ್‌ಗಢದ ಬಲೋದ್ ಜಿಲ್ಲೆಯ ನಿವಾಸಿಯಾಗಿದ್ದರು.

ವ್ಯಕ್ತಿ ತನ್ನ ಸೊಸೆಯ ಮದುವೆಯಲ್ಲಿ ನೃತ್ಯ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ವ್ಯಕ್ತಿ ಮೊದಲು ವೇದಿಕೆಯೊಂದರಲ್ಲಿ ಇತರ ಕೆಲವರೊಂದಿಗೆ ಉತ್ಸಾಹಭರಿತವಾಗಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು, ತಕ್ಷಣ ಇದ್ದಕ್ಕಿದ್ದಂತೆ ನಿಲ್ಲಿಸಿ ವೇದಿಕೆಯ ಮೇಲೆ ಕುಳಿದಿದ್ದಾರೆ