Thursday, April 3, 2025
ಪುತ್ತೂರುಬೆಳ್ತಂಗಡಿಸುದ್ದಿ

ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ –ಕಹಳೆ ನ್ಯೂಸ್

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಪ್ರವೀಣ್ ನೆಟ್ಟಾರು ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ