Recent Posts

Monday, January 20, 2025
ಉಡುಪಿಸುದ್ದಿ

ನಿನ್ನೆ ಸುರಿದ ಭಾರೀ ಮಳೆಗೆ ತೆಂಗಿನ ಮರ ಬಿದ್ದು ಮನೆಗೆ ಹಾನಿ – ಕಹಳೆ ನ್ಯೂಸ್

ನಿನ್ನೆ ಸುರಿದ ಭಾರೀ ಮಳೆ, ಬೀಸುವ ಬಲವಾದ ಗಾಳಿಯ ಪರಿಣಾಮ ಕಟಪಾಡಿಯ ಉದ್ಯಾವರ ಕೊಪ್ಲ ಶ್ರೀ ರಾಮ ಭಜನಾ ಮಂದಿರದ ಬಳಿ ಸುಮತಿ ತಿಂಗಳಾಯ ಮನೆಯ ಮೇಲೆ ತೆಂಗಿನ ಮರವೊಂದು ಬುಡ ಸಮೇತ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದೆ. ಘಟನೆಯಿಂದ ಮನೆಯ ಪಾಶ್ವ, ಮೇಲಚಾವಣಿ ಹಾನಿಯುಂಟಾಗಿದೆ. ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್, ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ. ಕೆಲವೆಡೆ ಗಾಳಿ ಸಹಿತ ಭಾರೀ ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು