Thursday, January 23, 2025
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ.

ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು